Dark Light
ಮತ್ತೊಂದು ಬಿಗ್ ಬಜೆಟ್ ಬಾಲಿವುಡ್‌ ಸಿನಿಮಾಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್!

ಮತ್ತೊಂದು ಬಿಗ್ ಬಜೆಟ್ ಬಾಲಿವುಡ್‌ ಸಿನಿಮಾಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್!

ನಟಿ ರಶ್ಮಿಕಾ ಮಂದಣ್ಣ ಸದ್ಯ ಸಿನಿಮಾರಂಗದಲ್ಲಿ ಎಷ್ಟು ಬ್ಯುಸಿ ಆಗಿದ್ದಾರೆ ಅನ್ನೋದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ತೆಲುಗು, ಹಿಂದಿ, ತಮಿಳು ಭಾಷೆಯ ಸಿನಿಮಾಗಳಲ್ಲಿ ಈಗ ರಶ್ಮಿಕಾ ಅವರದ್ದೇ ಹವಾ