Dark Light

Blog Post

Namma Bagalkot > News > Bagalkot > JCB operator training: ಜೆಸಿಬಿ ಆಪರೇಟರ್ ಉಚಿತ ತರಬೇತಿ

JCB operator training: ಜೆಸಿಬಿ ಆಪರೇಟರ್ ಉಚಿತ ತರಬೇತಿ

JCB operator training

ಬಾಗಲಕೋಟೆ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಜೆಸಿಬಿ ಆಪರೇಟರ್ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿ ಊಟ ವಸತಿಯೊಂದಿಗೆ ಉಚಿತವಾಗಿದ್ದು,ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಈಗ ಮಾಡಿತ್ತಿರುವ ಕೆಲಸದ ವಿವರಗಳೊಂದಿಗೆ ಜ.25 ರ ಒಳಗೆ ಕೆನರಾ ಬ್ಯಾಂಕ ದೇಶಪಾಂಡೆ ಆರ್‌ಸೆಟಿ (ಆರ್) ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ 08284-298547,9449782425 ಗೆ ಸಂಪರ್ಕಿಸಿ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ ಪ್ರಕಟಣೆಯಲ್ಲಿ ತಿಳಿಸಿದೆ.

Leave a comment

Your email address will not be published. Required fields are marked *