Dark Light

Blog Post

Namma Bagalkot > News >

Check Your Field Mutation in Mobile: ನಿಮ್ಮ ಹೊಲದ ಮ್ಯುಟೇಷನ್ ಮೊಬೈಲ್ನಲ್ಲಿಯೇ ಚೆಕ್ ಮಾಡಿ

Check Your Field Mutation in Mobile ರೈತರು ತಮ್ಮ ಜಮೀನಿನ ಮುಟೇಶನ್ ಇತಿಹಾಸವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಜಮೀನು ಯಾರ ಹೆಸರಿನಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ? ಹಾಗೂ ನಿಮ್ಮ ಜಮೀನು ಜಂಟಿಯಾಗಿದ್ದರೆ ಯಾರ ಯಾರ ಹೆಸರಿನೊಂದಿಗೆ ಜಂಟಿಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ರೈತರು ದೇಶದ ಯಾವುದೇ ಮೂಲೆಯಲ್ಲಿ ಕುಳಿತು ತಮ್ಮ ಯಾವುದೇ ಜಮೀನಿನ ಮುಟೇಶನ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು https://landrecords.karnataka.gov.in/service40/PendcySurveyNoWiseRpt ಲಿಂಕ್ ಮೇಲೆ ಕ್ಲಿಕ್ […]

Read More